ಮತ್ತಾಯನು 26:14
TSK
¶ ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,
TSK
Treasury of Scripture Knowledge references in ಕನ್ನಡ IRV.
¶ ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,
¶ ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
¶ ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.