¶ ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
TSK
TSK · ಮತ್ತಾಯನು 26:75
Treasury of Scripture Knowledge references in ಕನ್ನಡ IRV.
ಮತ್ತಾಯನು 27:3
TSK
ಲೂಕನು 22:61
TSK
ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, ‹“ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ”› ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
ಗಲಾತ್ಯದವರಿಗೆ 6:1
TSK
¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.