‹ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.›
TSK
TSK · ಮತ್ತಾಯನು 27:11
Treasury of Scripture Knowledge references in ಕನ್ನಡ IRV.
ಮತ್ತಾಯನು 10:18
TSK
ಮತ್ತಾಯನು 26:25
TSK
ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, ‹“ನೀನೇ ಹಾಗೆ ಹೇಳಿದ್ದೀ”› ಎಂದು ಹೇಳಿದನು.
ಮಾರ್ಕನು 14:62
TSK
¶ ಯೇಸುವು ‹“ಹೌದು ನಾನೇ!› ‹“ಇದಲ್ಲದೆ›‹ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ,› ‹ಆಕಾಶದ ಮೇಘಗಳಲ್ಲಿ ಬರುವುದನ್ನೂ› ‹ನೀವು ನೋಡುವಿರಿ”› ಎಂದನು.
ಲೂಕನು 23:2
TSK
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,