TSK

TSK · ಮತ್ತಾಯನು 27:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.

ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.

‹ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,›

¶ ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.