TSK

TSK · ಮತ್ತಾಯನು 3:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.

¶ “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;

‹ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.›

ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.

ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”