TSK

TSK · ಮತ್ತಾಯನು 4:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.

¶ ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.

ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ

¶ ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.

ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.