ಮತ್ತಾಯನು 5:1
TSK
¶ ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
TSK
Treasury of Scripture Knowledge references in ಕನ್ನಡ IRV.
¶ ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
¶ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.
¶ ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
¶ ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.