ಅರಣ್ಯಕಾಂಡ 8:2
TSK
“ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
“ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.
¶ ‹“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.›