TSK

TSK · ಮತ್ತಾಯನು 5:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.

ಅದಕ್ಕೆ ಯೇಸು ಅವರಿಗೆ, ‹“ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.›

ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.

¶ ‹“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.›

ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.