TSK

TSK · ಮತ್ತಾಯನು 5:47

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.›

¶ ‹“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.›

ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.