TSK

TSK · ಮತ್ತಾಯನು 6:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.

ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?”

ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.

ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.

¶ ‹“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?›

‹ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.›