ಕೀರ್ತನೆಗಳು 39:5
TSK
ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ
TSK
Treasury of Scripture Knowledge references in ಕನ್ನಡ IRV.
ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ
‹ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.›
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.