ಮಾರ್ಕನು 6:6
TSK
ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
TSK
Treasury of Scripture Knowledge references in ಕನ್ನಡ IRV.
ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
¶ ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, ‹“ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ”› ಅಂದನು.