ಮತ್ತಾಯನು 8:1
TSK
¶ “ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
TSK
Treasury of Scripture Knowledge references in ಕನ್ನಡ IRV.
¶ “ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.
¶ ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
¶ ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
¶ ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, ‹“ಸಮುದ್ರದ ಆಚೇ ದಡಕ್ಕೆ ಹೋಗೋಣ”› ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.