ಯಾಜಕಕಾಂಡ 11:7
TSK
ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
TSK
Treasury of Scripture Knowledge references in ಕನ್ನಡ IRV.
ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.
ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.
¶ ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.
‹ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.›