TSK

TSK · ಮತ್ತಾಯನು 9:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.

ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,

‹ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.›

¶ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.