ಯೆಶಾಯ 14:8
TSK
ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
TSK
Treasury of Scripture Knowledge references in ಕನ್ನಡ IRV.
ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
¶ “ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.
ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು;
ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.