ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು.
TSK
TSK · ನಹೂಮ 3:2
Treasury of Scripture Knowledge references in ಕನ್ನಡ IRV.
ಯೆಶಾಯ 9:5
TSK
ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
ಯೋವೇಲ 2:4
TSK
ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ.
ನಹೂಮ 2:3
TSK
¶ ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.