TSK

TSK · ನಹೂಮ 3:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.

ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!

¶ “‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”