ಆದಿಕಾಂಡ 40:21
TSK
ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
TSK
Treasury of Scripture Knowledge references in ಕನ್ನಡ IRV.
ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
¶ ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.
¶ ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.