ಆದಿಕಾಂಡ 47:15
TSK
ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.