TSK

TSK · ನೆಹೆಮಿಯ 6:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.

‹‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.›

ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.