TSK

TSK · ನೆಹೆಮಿಯ 7:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.

ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.