2 ಅರಸುಗಳು 25:11
TSK
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
TSK
Treasury of Scripture Knowledge references in ಕನ್ನಡ IRV.
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
¶ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.
ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು.
¶ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.