ಅರಣ್ಯಕಾಂಡ 2:18
TSK
¶ ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
TSK
Treasury of Scripture Knowledge references in ಕನ್ನಡ IRV.
¶ ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
¶ ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.
¶ ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.