ವಿಮೋಚನಕಾಂಡ 40:32
TSK
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
TSK
Treasury of Scripture Knowledge references in ಕನ್ನಡ IRV.
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.
¶ ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.