TSK

TSK · ಅರಣ್ಯಕಾಂಡ 10:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,

¶ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

¶ ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.