ಅರಣ್ಯಕಾಂಡ 10:12
TSK
ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
TSK
Treasury of Scripture Knowledge references in ಕನ್ನಡ IRV.
ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
¶ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;