ಕೀರ್ತನೆಗಳು 9:15
TSK
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
TSK
Treasury of Scripture Knowledge references in ಕನ್ನಡ IRV.
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.
ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
¶ “ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.