TSK

TSK · ಅರಣ್ಯಕಾಂಡ 2:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.

¶ ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,