ಅರಣ್ಯಕಾಂಡ 1:30
TSK
¶ ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
TSK
Treasury of Scripture Knowledge references in ಕನ್ನಡ IRV.
¶ ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಹೇಲೋನನ ಮಗನಾದ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು ಇವೇ.