All books in ಕನ್ನಡ IRV

ಅರಣ್ಯಕಾಂಡ 21

ಕನ್ನಡ IRV · verse 16

36 ಅಧ್ಯಾಯಗಳು

¶ ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.