TSK

TSK · ಅರಣ್ಯಕಾಂಡ 22:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.