ಅರಣ್ಯಕಾಂಡ 23:13
TSK
¶ ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.