TSK

TSK · ಅರಣ್ಯಕಾಂಡ 23:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.

ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.

¶ ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,

ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.

ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.