TSK

TSK · ಅರಣ್ಯಕಾಂಡ 23:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,

¶ ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.

“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.

‹ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.›

¶ ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.