ಅರಣ್ಯಕಾಂಡ 29:17
TSK
¶ “‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.