ವಿಮೋಚನಕಾಂಡ 6:17
TSK
ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.
TSK
Treasury of Scripture Knowledge references in ಕನ್ನಡ IRV.
ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.
“ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.
ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ,
ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.
¶ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,