ವಿಮೋಚನಕಾಂಡ 6:23
TSK
ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
TSK
Treasury of Scripture Knowledge references in ಕನ್ನಡ IRV.
ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
¶ ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
¶ ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.