TSK

TSK · ಅರಣ್ಯಕಾಂಡ 3:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.

¶ ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.

¶ ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.

ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.

ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ,