TSK

TSK · ಅರಣ್ಯಕಾಂಡ 3:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”

ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.

ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.

¶ ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ

ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.