TSK

TSK · ಅರಣ್ಯಕಾಂಡ 30:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.

ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.

¶ ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.