TSK

TSK · ಅರಣ್ಯಕಾಂಡ 31:53

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,

ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.