TSK

TSK · ಅರಣ್ಯಕಾಂಡ 33:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

¶ ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.