ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ,
TSK
TSK · ಅರಣ್ಯಕಾಂಡ 34:6
Treasury of Scripture Knowledge references in ಕನ್ನಡ IRV.
ಯೆಹೋಶುವ 9:1
TSK
¶ ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ
ಯೆಹೋಶುವ 15:12
TSK
ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
ಯೆಹೋಶುವ 23:4
TSK
ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.
¶ “ನಿಮ್ಮ ದೇಶದ ಮೇರೆಗಳು ಹೀಗಿರಬೇಕು, ಉತ್ತರದ ಮೇರೆಯು ಮಹಾ ಸಮುದ್ರದಿಂದ ಆರಂಭವಾಗಿ ಹೆತ್ಲೋನಿನ ಮಾರ್ಗವಾಗಿ ಚೆದಾದಿಗೆ ಸೇರುವುದು.