TSK

TSK · ಅರಣ್ಯಕಾಂಡ 35:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.

¶ “‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,

¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,