ವಿಮೋಚನಕಾಂಡ 12:50
TSK
¶ ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
TSK
Treasury of Scripture Knowledge references in ಕನ್ನಡ IRV.
¶ ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
¶ ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.