¶ ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
TSK
TSK · ಅರಣ್ಯಕಾಂಡ 4:5
Treasury of Scripture Knowledge references in ಕನ್ನಡ IRV.
¶ ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.
¶ ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.
ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;