ಆದಿಕಾಂಡ 45:21
TSK
¶ ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
TSK
Treasury of Scripture Knowledge references in ಕನ್ನಡ IRV.
¶ ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.