ವಿಮೋಚನಕಾಂಡ 12:50
TSK
¶ ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
TSK
Treasury of Scripture Knowledge references in ಕನ್ನಡ IRV.
¶ ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.